*ಮುನಿರತ್ನ ಬೆಂಬಲಿಗರು ಪೊಲೀಸ್ ವಶಕ್ಕೆ*

ವಿಧಾನಸೌಧದ ಬಳಿ ಏಕಾಂಗಿ ಪ್ರತಿಭಟನೆ ಕುಳಿತ ಬಿಜೆಪಿ ಶಾಸಕ ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದು, ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಹೋರಾಟ ನಡೆಸಿದ್ದಾರೆ.Home add -Advt ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ಸರ್ಕಾರ ಅನುದಾನ ಕಡಿತಗೊಳಿಸಿದೆ ಎಂದು ಆರೋಪಿಸಿ ಮುನಿರತ್ನ ಹಾಗೂ ಬೆಂಬಲಿಗರು ಪ್ರತಿಭಟನಾ ಧರಣಿ ನಡೆಸಿದ್ದರು. ವಿಧಾನಸೌಧದ ಒಳಭಾಗದ ಗಾಂಧಿ ಪ್ರತಿಮೆ ಬಳಿ ಬೆಂಬಲಿಗರಿಗೆ ಧರಣಿಗೆ ಅವಕಾಶವಿರಲಿಲ್ಲ. ಮುನಿರತ್ನ ಒಬ್ಬರಿಗೆ ಮಾತ್ರ ಪ್ರತಿಭಟನೆಗೆ ಅವಕಾಶ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ … Continue reading *ಮುನಿರತ್ನ ಬೆಂಬಲಿಗರು ಪೊಲೀಸ್ ವಶಕ್ಕೆ*