*ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಸವಕಲ್ಯಾಣ ಬಿಜೆಪಿ ಶಾಸಕರಾಗಿರುವ ಶರಣು ಸಲಗರ ವಿರುದ್ಧ ಉದ್ಯಮಿಯೊಬ್ಬರು ದೂರು ನೀಡಿದ್ದಾರೆ. ಚೆಕ್ ಬೌನ್ಸ್ ಕೇಸ್ ಗೆ ಸಂಬಂಧಿಸಿದಂತೆ ಶಾಸಕ ಶರಣು ಸಲಗರ ವಿರುದ್ಧ ಬೀದರ್ ಜಿಲ್ಲೆಯ ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಉದ್ಯಮಿ ಸಂಜೀವ್ ಕುಮಾರ್ ಸುಗುರೆ ಎಂಬುವರಿಂದ ಶರಣು ಸಲಗರ, ವಿಧಾನಸಭೆ ಚುನಾವಣೆ ವೇಳೆ 99 ಲಕ್ಷ ರೂಪಾಯಿ ಹಣ ಪಡೆದಿದ್ದರಂತೆ. ಹಣ ಪಡೆದ ವೇಳೆ ಶಾಸಕರು ಭದ್ರತೆಗಾಗಿ ತನ್ನ … Continue reading *ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ FIR ದಾಖಲು*