*ಶಾಸಕ ಯಶ್ ಪಾಲ್ ಸುವರ್ಣ ಸೇರಿದಂತೆ ಬಿಜೆಪಿ 11 ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು*

ಪ್ರಗತಿವಾಹಿನಿ ಸುದ್ದಿ: ಪ್ರಾಂಶುಪಾಲರಿಗೆ ಪ್ರಶಸ್ತಿ ತಡೆ ನೀಡಿದ ಪ್ರಕರಣ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಡೆಸಿದ್ದ ಪ್ರತಿಭಟನೆಯ ವೇಳೆ ಸಿಎಂ ಸಿದ್ದರಾಮಯ್ಯ ಪ್ರತಿಕೃತಿಗೆ ಚಪ್ಪಲಿ ಏಟು ನೀಡಿದ ಹಿನ್ನೆಲೆಯಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಸೇರಿದಂತೆ 11 ಮಂದಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Home add -Advt ಪ್ರಾಂಶುಪಾಲರಿಗೆ ಪ್ರಶಸ್ತಿ ವಾಪಸ್ ಪಡೆದ ವಿಚಾರದಲ್ಲಿ ಮಣಿಪಾಲದ ಸಿಂಡಿಕೇಟ್ ಸರ್ಕಲ್ ನಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಅನಿರೀಕ್ಷಿತ ರಸ್ತೆ ತಡೆ ನಡೆಸಿ, … Continue reading *ಶಾಸಕ ಯಶ್ ಪಾಲ್ ಸುವರ್ಣ ಸೇರಿದಂತೆ ಬಿಜೆಪಿ 11 ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು*