*ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ*: *FIR ದಾಖಲು*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಈ FIR ದಾಖಲಾಗಿದ್ದು, ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಗುರುತನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ ಗಂಭೀರ ಆರೋಪ ಅವರ ಮೇಲಿದೆ. ಸಂತ್ರಸ್ತೆಯು ಈ ಹಿಂದೆ ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆ ದೂರಿನ ಹಿನ್ನೆಲೆಯಲ್ಲಿ ಶಾಸಕ ಮುನಿರತ್ನ ಅವರು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಆ ಸಂತ್ರಸ್ತೆಯ ಗುರುತು ತಿಳಿಯುವಂತೆ ಬಹಿರಂಗವಾಗಿ … Continue reading *ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ*: *FIR ದಾಖಲು*
Copy and paste this URL into your WordPress site to embed
Copy and paste this code into your site to embed