Latest

ಬಿಜೆಪಿ ಶಾಸಕ ರಾಮದಾಸ್ ಅಸ್ವಸ್ಥ

ಪ್ರಗತಿವಾಹಿನಿ ಸುದ್ದಿ; ಮೈಸೂರು: ಬಿಜೆಪಿ ಶಾಸಕ ಎಸ್.ಎ ರಾಮದಾಸ್ ಅನಾರೋಗ್ಯದಿಂದ ಬಳಲುತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ರಾಮದಾಸ್ ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಕಂಡುಬಂದಿದ್ದು, ಮೈಸೂರಿನ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊವಿಡ್ ಸೇರಿದಂತೆ ಇತರ ವೈದ್ಯಕೀಯ ಪರೀಕ್ಷೆಗಳಿಗೆ ಶಾಸಕರನ್ನು ಒಳಪಡಿಸಲಾಗಿದೆ.

Home add -Advt

ರಾಮದಾಸ್ ಅವರು ಕಳೆದ ಎರಡು ದಿನಗಳಿಂದ ದಸರಾ ಕಾರ್ಯಕ್ರಮದಲ್ಲಿ ಸಕ್ರೀಯವಾಗಿ ಭಾಗವಹಿಸಿದ್ದಾರೆ. ಇದೀಗ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಾರಜೋಳ ಪುತ್ರನ ಸ್ಥಿತಿ ಗಂಭೀರ : ವಿಶೇಷ ವಿಮಾನದಲ್ಲಿ ಹೈದರಾಬಾದ್ ಆಸ್ಪತ್ರೆಗೆ

Related Articles

Back to top button