*ಬಿಜೆಪಿ ಶಾಸಕಿ ಮನೆ ಬಳಿ ಬಾಂಬ್ ಸ್ಫೋಟ: ಐವರು ಕಾರ್ಯಕರ್ತರಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ನೂತನ ಶಾಸಕಿ ರತ್ನ ದೇಬನಾಥ್ ಅವರ ನಿವಾಸದ ಬಳಿ ಬಾಂಬ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಐವರು ಬಿಜೆಪಿ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ.Home add -Advt ಪಶ್ಚಿಮ ಬಂಗಾಳದಲ್ಲಿ ಈ ಘಟನೆ ನಡೆದಿದೆ. ಪನಿಹಾಟಿ ಕ್ಷೇತ್ರದ ಬಿಜೆಪಿ ಶಾಸಕಿ ರತ್ನ ದೇಬನಾಥ್ ಅವರ ಮನೆ ಬಳಿ ಬಾಂಬ್ ಸ್ಫೋಟ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಮುಂದುವರೆದಿದೆ. ಸಿಎಂ … Continue reading *ಬಿಜೆಪಿ ಶಾಸಕಿ ಮನೆ ಬಳಿ ಬಾಂಬ್ ಸ್ಫೋಟ: ಐವರು ಕಾರ್ಯಕರ್ತರಿಗೆ ಗಾಯ*