ಜನರ ಮೇಲೆ ಹಾಯ್ದ ಬಿಜೆಪಿ ಶಾಸಕನ ಸಂಬಂಧಿ ಕಾರು; ಇಬ್ಬರ ಸಾವು, ನಾಲ್ವರಿಗೆ ಗಾಯ

ಬಿಜೆಪಿ ಶಾಸಕರೊಬ್ಬರ ಸಂಬಂಧಿಗೆ ಸೇರಿದ SUV ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಜನರ ಮೇಲೆ ಹಾಯ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದು ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.