*ಬೆಂಗಳೂರು ಟು ತಿರುಪತಿ: ಸೈಕಲ್ ನಲ್ಲಿಯೇ ತಿರುಪತಿ ತಲುಪಿದ ಶಾಸಕ ಸುರೇಶ್ ಕುಮಾರ್*

ಪ್ರಗತಿವಾಹಿನಿ ಸುದ್ದಿ: ರಾಜಾಜಿನಗರ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಬೆಂಗಳೂರಿನಿಂದ ತಿರುಪತಿಗೆ ಸೈಕಲ್​ನಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಗುರುವಾರ ಬೆಳಗಿನಜಾವ 4.30ಕ್ಕೆ ಬೆಂಗಳೂರಿನ ಬಸವೇಶ್ವರನಗರದಿಂದ ಸೈಕ್ಲಿಂಗ್ ಆರಂಭ ಮಾಡಿದ ಶಸಾಕ ಸುರೇಶ್ ಕುಮಾರ್ ಹಾಗೂ ಅವರ ಸ್ನೇಹಿತರು, ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ತಿರುಪತಿ ತಲುಪಿದ್ದಾರೆ. 10 ಜನರ ತಂಡದ ಜೊತೆ ಸುರೇಶ್ ಕುಮಾರ್ ಸೈಕಲ್​ನಲ್ಲಿ ತೆರಳಿದ್ದು, ಈ ಟೀಂ ಸತತ 3ನೇ ಬಾರಿಗೆ ತಿರುಪತಿಗೆ ಸೈಕ್ಲಿಂಗ್ ಮಾಡಿದೆ. ಬಸವೇಶ್ವರದಿಂದ ರಾಜಾಜಿನಗರ ಒಂದನೇ ಬ್ಲಾಕ್, ಯಶವಂತಪುರ, ಬಿ … Continue reading *ಬೆಂಗಳೂರು ಟು ತಿರುಪತಿ: ಸೈಕಲ್ ನಲ್ಲಿಯೇ ತಿರುಪತಿ ತಲುಪಿದ ಶಾಸಕ ಸುರೇಶ್ ಕುಮಾರ್*