Latest

ಬೆತ್ತಲಾಗಿ ವಿಡಿಯೋ ಕಾಲ್ ಮಾಡಿದ ಯುವತಿ; BJP ಶಾಸಕ ತಿಪ್ಪಾರೆಡ್ಡಿಗೆ ಹನಿಟ್ರ್ಯಾಪ್ ಗೆ ಯತ್ನ

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಚಿತ್ರದುರ್ಗ ಬಿಜೆಪಿ ಶಾಸಕ ತಿಪ್ಪಾರೆಡ್ದಿ ಅವರಿಗೆ ಯುವತಿಯೊಬ್ಬಳು ಹನಿಟ್ರ್ಯಾಪ್ ಗೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ.

ಶಾಸಕರಿಗೆ ವಿಡಿಯೋ ಕಾಲ್ ಮಾಡಿದ ಯುವತಿ ಬೆತ್ತಲಾಗಿ, ಖಾಸಗಿ ಭಾಗಗಳನ್ನು ತೋರಿಸಿದ್ದಾಳಂತೆ. ರಾಜಸ್ಥಾನ, ಓಡಿಶಾದಿಂದ ಯುವತಿ ವಿಡಿಯೋ ಕಾಲ್ ಮಾಡಿದ್ದು, ತಕ್ಷಣ ತಾವು ಮೊಬೈಲ್ ನ್ನು ಪಕ್ಕಕ್ಕೆ ಇಟ್ಟಿರುವುದಾಗಿ ಶಾಸಕ ತಿಪ್ಪಾರೆಡ್ಡಿ ಹೇಳಿದ್ದಾರೆ.

ಕರೆ ಕಟ್ ಆದ ಬಳಿಕ ಅಶ್ಲೀಲ ವಿಡಿಯೋ ವಾಟ್ಸಪ್ ಮಾಡಿದ್ದರು. ನಂತರ ವಿಡಿಯೋ ಕಾಲ್ ಮಾಡಿದ್ದ ನಂಬರ್ ಬ್ಲಾಕ್ ಮಾಡಿದ್ದೇನೆ. ಅಲ್ಲದೇ ಚಿತ್ರದುರ್ಗ ಸೈಬರ್ ಠಾಣೆಗೆ ದೂರು ನೀಡಿದ್ದಾಗಿ ತಿಳಿಸಿದ್ದಾರೆ.

ಬಹಿರ್ದೆಸೆಗೆ ಹೋಗಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ

Home add -Advt

https://pragati.taskdun.com/latest/miner-girlrapemurderkalaburgidead-body-found/

Related Articles

Back to top button