Latest

*ಮಹಿಳೆಯ ಜೊತೆ ಬಿಜೆಪಿ ಶಾಸಕ; ಅಶ್ಲೀಲ ಫೋಟೋ ವೈರಲ್*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ವಿಧಾನಸಭಾ ಚುನಾವಣೆ ಸಮೀಪವಿರುವ ಸಂದರ್ಭದಲ್ಲೇ ಬಿಜೆಪಿ ಶಾಸಕರೊಬ್ಬರು ಮಹಿಳೆಯೊಂದಿಗಿರುವ ಅಶ್ಲೀಲ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರಿ ಚರ್ಚೆಗೆ ಕರಣವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ಮಹಿಳೆಯೊಂದಿಗಿರುವ ಅಶ್ಲೀಲ ಫೋಟೋ ವೈರಲ್ ಆಗಿದ್ದು, ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Related Articles

ಮಹಿಳೆ ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದು, ನನ್ನ ಫೋಟೋ ಎಡಿಟ್ ಮಾಡಿ ಈ ರೀತಿ ವೈರಲ್ ಮಾಡಲಾಗಿದೆ. ಫೋಟೋ ವೈರಲ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರೆ.

ಉಪ್ಪಿನಂಗಡಿ ಪೊಲೀಸರು ಇನ್ಫಾರ್ಮೇಷನ್ ಟೆಕ್ನಾಲಜಿ ಆಕ್ಟ್ ಅಡಿ ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸಿದ್ದಾರೆ.

Home add -Advt
https://pragati.taskdun.com/karnatakaheavy-rainupdateaprill-8th/


Related Articles

Back to top button