*ಪಕ್ಷದಲ್ಲಿ ಯಾರೂ ಹೇಳೋರಿಲ್ಲ, ಕೇಳೋರಿಲ್ಲ; ಸ್ವಪಕ್ಷದ ವಿರುದ್ಧವೇ ಅಸಮಾಧಾನ ಹೊರಹಾಕಿದ ಬಿಜೆಪಿ MLC*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಆಯ್ಕೆ ವಿಳಂಬವಾಗುತ್ತಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ ವಿರುದ್ಧ ಸ್ವಪಕ್ಷದ ನಾಯಕರೇ ಅಸಮಾಧಾನ ವ್ಯಕ್ತಪಡಿಸಿದ್ದು, ಬಿಜೆಪಿ ನಾಯಕನಿಲ್ಲದ ಹಡಗಿನಂತಾಗಿದೆ ಎಂದು ಕಿಡಿಕಾರಿದ್ದಾರೆ. ಸ್ವಪಕ್ಷದ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿರುವ ಎಂಎಲ್ ಸಿ ಪ್ರದೀಪ್ ಶೆಟ್ಟರ್, ಲಿಂಗಾಯಿತರನ್ನು ತುಳಿದಿದ್ದೇ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣ ಎಂದು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರದೀಪ್ ಶೆಟ್ಟರ್, ಬಿಜೆಪಿಯಲ್ಲಿ ಲಿಂಗಾಯಿತ ನಾಯಕರನ್ನು ತುಳಿಯುವ ಕೆಲಸವಾಗುತ್ತಿದೆ. ಇದರಿಂದ ಬೇಸರಗೊಂಡು ಲಿಂಗಾಯಿತ ನಾಯಕರು ಪಕ್ಷದಿಂದ ಒಂದು ಕಾಲು ಹೊರಗಿಟ್ಟಿದ್ದಾರೆ. … Continue reading *ಪಕ್ಷದಲ್ಲಿ ಯಾರೂ ಹೇಳೋರಿಲ್ಲ, ಕೇಳೋರಿಲ್ಲ; ಸ್ವಪಕ್ಷದ ವಿರುದ್ಧವೇ ಅಸಮಾಧಾನ ಹೊರಹಾಕಿದ ಬಿಜೆಪಿ MLC*