*ಬಿಜೆಪಿ ಸಂಸದನ ಮಗನ ಎಸ್ ಯುವಿ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಮಗ ಕರಣ್ ಭೂಷಣ್ ಎಸ್ ಯುವಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಗೋಂಡಾದಲ್ಲಿ ನಡೆದಿದೆ.Home add -Advt ರೆಹಾನ್ (17) ಹಾಗೂ ಶಹಜಾನ್ (24) ಮೃತ ಯುವಕರು. ಔಷಧಿ ಖರೀದಿಗೆಂದು ಬೈಕ್ ನಲ್ಲಿ ಹೋಗುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಎಸ್ ಯುವಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಅಪಘತದ ರಭಸಕ್ಕೆ ಬೈಕ್ … Continue reading *ಬಿಜೆಪಿ ಸಂಸದನ ಮಗನ ಎಸ್ ಯುವಿ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ*