*ಬರಿಗೈಯಲ್ಲಿ ಶೌಚಾಲಯವನ್ನು ಸ್ವಚ್ಚಗೊಳಿಸಿದ ಬಿಜೆಪಿ ಸಂಸದ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಸಂಸದರೊಬ್ಬರು ಬರಿಗೈಯಲ್ಲಿ ಶೌಚಾಲಯವನ್ನು ಸ್ವಚ್ಛಗೊಳಿಸಿರುವ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಸದಾಕಾಲ ರಾಜಕೀಯವಾಗಿ ಸುದ್ದಿಯಲ್ಲಿರುತ್ತಿದ್ದ ಸಂಸದ ಜನಾರ್ಧನ ಮಿಶ್ರಾ ಈ ಬಾರಿ ಬರಿಗೈಯಲ್ಲಿ ಟಾಯ್ಲೆಟ್ ಕ್ಲೀನ್ ಮಾಡಿ ಭಾರಿ ಸುದ್ದಿಯಾಗಿದ್ದಾರೆ. ಇವರು ಕೈಯಿಂದ ಶೌಚಾಲಯವನ್ನು ಸ್ವಚ್ಛ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಧ್ಯಪ್ರದೇಶದ ರೇವಾ ಕ್ಷೇತ್ರದ ಬಿಜೆಪಿ ಸಂಸದ ಜನಾರ್ಧನ ಮಿಶ್ರಾ ಅವರು ಶೌಚಾಲಯವನ್ನು ಬರಿಗೈಯಿಂದ ಸ್ವಚ್ಛಗೊಳಿಸಿದ್ದಾರೆ. ವಿಡಿಯೋದಲ್ಲಿ ಜನಾರ್ದನ ಮಿಶ್ರಾ ಅವರು ಯಾವುದೇ ಸ್ವಚ್ಛತಾ ಕಾರ್ಮಿಕರ … Continue reading *ಬರಿಗೈಯಲ್ಲಿ ಶೌಚಾಲಯವನ್ನು ಸ್ವಚ್ಚಗೊಳಿಸಿದ ಬಿಜೆಪಿ ಸಂಸದ*