Kannada NewsLatestNationalPolitics
*ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ; ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಕೊಕ್*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಕೊಕ್ ನೀಡಲಾಗಿದ್ದು, ಈ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ತೆಲಂಗಾಣದ ಸಂಜಯ್ ಬಂಡಿಗೆ ನೀಡಲಾಗಿದೆ.
ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವೂ ಬದಲಾಗುವ ಸಾಧ್ಯತೆ ಇದ್ದು, ನಳೀನ್ ಕುಮಾರ್ ಕಟೀಲ್ ಜಾಗಕ್ಕೆ ಸಿ.ಟಿ.ರವಿ ಅವರನ್ನು ನೇಮಕ ಮಾಡುವ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ.