*ಸರ್ಕಾರ ಬೀಳಿಸಲು ಶಾಸಕರಿಗೆ 50 ರಿಂದ 100 ಕೋಟಿ ಆಮಿಷ ಹೇಳಿಕೆ; ಕಾಂಗ್ರೆಸ್ ಶಾಸಕನ ವಿರುದ್ಧ ಬಿಜೆಪಿ ದೂರು*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರ್ಕಾರ ಬೀಳಿಸಲು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸೇರಿದಂತೆ ಬಿಜೆಪಿಯ ಪ್ರಮುಖರು ಶಾಸಕರಿಗೆ 50 ರಿಂದ 100 ಕೋಟಿ ಆಮಿಷವೊಡ್ಡಿದ್ದಾರೆಂದು ಅಪಪ್ರಚಾರದಲ್ಲಿ ತೊಡಗಿರುವ ಕಾಂಗ್ರೆಸ್ ಶಾಸಕ ರವಿಕುಮಾರ ಗೌಡ (ರವಿ ಗಣಿಗ) ವಿರುದ್ಧ ಬಿಜೆಪಿ ದೂರು ದಾಖಲಿಸಿದೆ. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ ಭಾನುವಾರ ಸಂಜೆ ಕಾಂಗ್ರೆಸ್ ಶಾಸಕ ರವಿಕುಮಾರ ವಿರುದ್ಧ ದೂರು ನೀಡಿದ್ದಾರೆ.Home add -Advt ಕಾಂಗ್ರೆಸ್ ಶಾಸಕ ರವಿಕುಮಾರ ಗೌಡ … Continue reading *ಸರ್ಕಾರ ಬೀಳಿಸಲು ಶಾಸಕರಿಗೆ 50 ರಿಂದ 100 ಕೋಟಿ ಆಮಿಷ ಹೇಳಿಕೆ; ಕಾಂಗ್ರೆಸ್ ಶಾಸಕನ ವಿರುದ್ಧ ಬಿಜೆಪಿ ದೂರು*