Cancer Hospital 2
Beereshwara 36
LaxmiTai 5

*ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧದ FIR ರದ್ದು*

Anvekar 3

ಪ್ರಗತಿವಾಹಿನಿ ಸುದ್ದಿ; ಧಾರವಾಡ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ದಾಖಲಾಗಿದ್ದ ಎಫ್.ಐ.ಆರ್ ರದ್ದುಗೊಳಿಸಿ ಹೈಕೋರ್ಟ್ ನ ಧಾರವಾಡ ಪೀಠ ಆದೇಶ ಹೊರಡಿಸಿದೆ.

ವಿಧಾನಸಭಾ ಚುನಾವಣೆ ವೇಳೆ ಮತದಾರರಿಗೆ ಆಮಿಷವೊಡ್ಡಿದ ಆರೋಪದಡಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ವಿಜಯನಗರದ ಹರಪನಹಳ್ಳಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು.

Emergency Service

2023ರ ಮೇ 7ರಂದು ಬಹಿರಂಗ ಸಭೆಯಲ್ಲಿ ಭಾಷಣ ಮಾಡಿದ್ದ ನಡ್ಡಾ ವಿರುದ್ಧ ಮೇ 11ರಂದು ಪೊಲೀಸರು ಸ್ವಯಂ ಪ್ರೇರಿತವಾಗಿ ಎಫ್ ಐ ಆರ್ ದಾಖಲಿಸಿಕೊಂಡಿದ್ದರು. ಇದನ್ನು ರದ್ದು ಮಡುವಂತೆ ಜೆ.ಪಿ.ನಡ್ಡಾ ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಧಾರವಾಡ ಪೀಠ, ಎಫ್ ಐ ಆರ್ ರದ್ದು ಮಾಡಿದೆ.


Bottom Add3
Bottom Ad 2