*ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧದ FIR ರದ್ದು*

ಪ್ರಗತಿವಾಹಿನಿ ಸುದ್ದಿ; ಧಾರವಾಡ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ದಾಖಲಾಗಿದ್ದ ಎಫ್.ಐ.ಆರ್ ರದ್ದುಗೊಳಿಸಿ ಹೈಕೋರ್ಟ್ ನ ಧಾರವಾಡ ಪೀಠ ಆದೇಶ ಹೊರಡಿಸಿದೆ. ವಿಧಾನಸಭಾ ಚುನಾವಣೆ ವೇಳೆ ಮತದಾರರಿಗೆ ಆಮಿಷವೊಡ್ಡಿದ ಆರೋಪದಡಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ವಿಜಯನಗರದ ಹರಪನಹಳ್ಳಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು. 2023ರ ಮೇ 7ರಂದು ಬಹಿರಂಗ ಸಭೆಯಲ್ಲಿ ಭಾಷಣ ಮಾಡಿದ್ದ ನಡ್ಡಾ ವಿರುದ್ಧ ಮೇ 11ರಂದು ಪೊಲೀಸರು ಸ್ವಯಂ ಪ್ರೇರಿತವಾಗಿ ಎಫ್ ಐ ಆರ್ ದಾಖಲಿಸಿಕೊಂಡಿದ್ದರು. ಇದನ್ನು ರದ್ದು ಮಡುವಂತೆ … Continue reading *ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧದ FIR ರದ್ದು*