*ಸಿಎಂ ನಿವಾಸ, ಗೃಹ ಕಚೇರಿಗೆ ಹೆಚ್ಚುವರಿ ಪೊಲೀಸರ ನಿಯೋಜನೆ*

ಪ್ರಗತಿವಾಹಿನಿ ಸುದ್ದಿ: ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ ಖಂಡಿಸಿ ಇಂದು ವಿಪಕ್ಷ ಬಿಜೆಪಿ ಸಿಎಂ ನಿವಾಸದ ಮುಂದೆ ಪ್ರತಿಭಟನೆ ನಡೆಸಲಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಸಿಎಂ ನಿವಾಸ ಕಾವೇರಿ ಹಾಗೂ ಗೃಹ ಕಚೇರಿ ಕೃಷ್ಣಾದಲ್ಲಿ ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಬಿಜೆಪಿ ನಾಯಕರು ಪ್ರತಿಭಟನೆ ನಡೆಸಲು ಸಿಎಂ ನಿವಾಸದತ್ತ ಧಾವಿಸಿದ್ದು, ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.Home add -Advt ಸಿಎಂ ನಿವಾಸ ಕಾವೇರಿ ಹಾಗೂ ಗೃಹ ಕಚೇರಿ ಕೃಷ್ಣ ಸುತ್ತಮುತ್ತ ಹೈ ಅಲರ್ಟ್ … Continue reading *ಸಿಎಂ ನಿವಾಸ, ಗೃಹ ಕಚೇರಿಗೆ ಹೆಚ್ಚುವರಿ ಪೊಲೀಸರ ನಿಯೋಜನೆ*