ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಮಂಗಳವಾರ ಬಿಜೆಪಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಲಿದೆ.
ರಾಜ್ಯದ ಸಮ್ಮಿಶ್ರ ಸರಕಾರ ಅಲ್ಪಮತಕ್ಕೆ ಕುಸಿದಿದ್ದು, ಕೂಡಲೇ ರಾಜಿನಾಮೆ ನೀಡಬೇಕು ಎಂದು ಬಿಜೆಪಿ ಪ್ರತಿಭಟನೆ ನಡೆಯಲಿದೆ.
ಬೆಳಗ್ಗೆ 11 ಗಂಟೆಗೆ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಯುವುದು.