*ವಿಧಾನಸೌಧಕ್ಕೆ ಬಿಜೆಪಿ ಮುತ್ತಿಗೆ ಯತ್ನ: ಬಿ.ವೈ.ವಿಜಯೇಂದ್ರ ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮದಲ್ಲಿ ಹಗರಣ ಹಾಗೂ ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಪ್ರಕರಣ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನ ನಡೆದಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು, ಪದಾಧಿಕಾರಿಗಳು, ಕಾರ್ಯಕರ್ತರು, ಬಳಿಕ ಅಲ್ಲಿಂದ ನೇರವಾಗಿ ವಿಧಾನಸೌಧದತ್ತ ತೆರಳಿ, ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದರು. ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆಗಳನ್ನು ಕೂಗುತ್ತ, … Continue reading *ವಿಧಾನಸೌಧಕ್ಕೆ ಬಿಜೆಪಿ ಮುತ್ತಿಗೆ ಯತ್ನ: ಬಿ.ವೈ.ವಿಜಯೇಂದ್ರ ಪೊಲೀಸ್ ವಶಕ್ಕೆ*