*ವಿಧಾನಸೌಧಕ್ಕೆ ಬಿಜೆಪಿ ಮುತ್ತಿಗೆ ಯತ್ನ: ಬಿ.ವೈ.ವಿಜಯೇಂದ್ರ ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮದಲ್ಲಿ ಹಗರಣ ಹಾಗೂ ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಪ್ರಕರಣ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನ ನಡೆದಿದೆ.Home add -Advt ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು, ಪದಾಧಿಕಾರಿಗಳು, ಕಾರ್ಯಕರ್ತರು, ಬಳಿಕ ಅಲ್ಲಿಂದ ನೇರವಾಗಿ ವಿಧಾನಸೌಧದತ್ತ ತೆರಳಿ, ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದರು. ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ … Continue reading *ವಿಧಾನಸೌಧಕ್ಕೆ ಬಿಜೆಪಿ ಮುತ್ತಿಗೆ ಯತ್ನ: ಬಿ.ವೈ.ವಿಜಯೇಂದ್ರ ಪೊಲೀಸ್ ವಶಕ್ಕೆ*