*ರೈತರ ವಿರುದ್ಧ ಬಿಜೆಪಿ ಪ್ರತಿಭಟನೆ: ಡಿಸಿಎಂ ಡಿ.ಕೆ.ಶಿವಕುಮಾರ*

ಪ್ರಗತಿವಾಹಿನಿ ಸುದ್ದಿ:ಸರ್ಕಾರ ಜನರ ಋಣ ತೀರಿಸುವ ಕೆಲಸ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ದೇವನಹಳ್ಳಿ, ಏ.27 “ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದರ ಜತೆಗೆ, ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ರಾಜ್ಯದ ಜನರ ಋಣ ತೀರಿಸುವ ಕೆಲಸ ಮಾಡುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ದೇವನಹಳ್ಳಿಯಲ್ಲಿ ಭಾನುವಾರ ನಡೆದ ಸಾಧನಾ ಸಮಾವೇಶ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ … Continue reading *ರೈತರ ವಿರುದ್ಧ ಬಿಜೆಪಿ ಪ್ರತಿಭಟನೆ: ಡಿಸಿಎಂ ಡಿ.ಕೆ.ಶಿವಕುಮಾರ*