*ಖರ್ಗೆ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ*: *ವಿಧಾನಸೌಧ ಮುತ್ತಿಗೆ ಯತ್ನ, ಆರ್. ಅಶೋಕ್ ಸೇರಿ ನಾಯಕರು ವಶಕ್ಕೆ!*
ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಅವರ ದಿವಂಗತ ತಂದೆಯನ್ನು ಉಲ್ಲೇಖಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಖರ್ಗೆ ದೇಶದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಘೋಷಣೆಗಳನ್ನು ಕೂಗಿದ್ದಾರೆ. ಬಳಿಕ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದ ಬಿಜೆಪಿ ನಾಯಕರನ್ನು ಪೊಲೀಸರು ತಡೆದಿದ್ದು, ಬ್ಯಾರಿಕೇಡ್ ಹತ್ತಿ ಮುನ್ನುಗ್ಗಲು ಯತ್ನಿಸಿದ ವಿಪಕ್ಷ ನಾಯಕ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಎನ್. ರವಿಕುಮಾರ್, ಸಿ.ಕೆ. … Continue reading *ಖರ್ಗೆ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ*: *ವಿಧಾನಸೌಧ ಮುತ್ತಿಗೆ ಯತ್ನ, ಆರ್. ಅಶೋಕ್ ಸೇರಿ ನಾಯಕರು ವಶಕ್ಕೆ!*
Copy and paste this URL into your WordPress site to embed
Copy and paste this code into your site to embed