*ಬಸ್ ದರ ಏರಿಕೆ ಖಂಡಿಸಿ ಪುರುಷ ಪ್ರಯಾಣಿಕರಿಗೆ ಗುಲಾಬಿ ಹೂವು ನೀಡಿ ಪ್ರತಿಭಟಿಸಿದ ಬಿಜೆಪಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಹಾಗೂ ಬೆಳಗಾವಿ ತಹಶಿಲ್ದಾರ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಎಸ್ ಡಿಎ ನೌಕರ ರುದ್ರೇಶ್ ಯಡವಣ್ಣವರ ತನಿಖೆ ಸಿಬಿಐಗೆ ನೀಡಿಬೇಕು ಹಾಗೂ ಬಸ್ ದರ ಏರಿಕೆ ಖಂಡಿಸಿ ಪ್ರತಿಭಟಿಸಿಲಾಯಿತು.  ಇಂದು ನಗರದ ಚನ್ನಮ್ಮ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ರವಾನಿಸಿದರು. ಗುತ್ತಿಗೆದಾರರ ಸಚಿನ್ ಆತ್ಮಹತ್ಯೆ ಮಾಡುವ ಮುನ್ನ ಸಚಿವ ಪ್ರಿಯಾಂಕ್ ಖರ್ಗೆ ಅವರ … Continue reading *ಬಸ್ ದರ ಏರಿಕೆ ಖಂಡಿಸಿ ಪುರುಷ ಪ್ರಯಾಣಿಕರಿಗೆ ಗುಲಾಬಿ ಹೂವು ನೀಡಿ ಪ್ರತಿಭಟಿಸಿದ ಬಿಜೆಪಿ*