*ವಿಧಾನ ಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆಯ ಬಳಿ ಬಿಜೆಪಿ ಪ್ರತಿಭಟನೆ*

  ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಗ್ಯಾರಂಟಿ ಅನುಷ್ಠಾನ ಸಮಿತಿ ಹೆಸರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಸಂಬಳ ನೀಡುವ ಮೂಲಕ ರಾಜ್ಯ ಸರಕಾರ ಜನರ ಹಣವನ್ನು ಲೂಟಿ ಮಾಡುತ್ತಿದೆ. ಇದು ಸಂವಿಧಾನ ಬಾಹಿರ ಎಂದು ಆರೋಪಿಸಿ ವಿಧಾನ ಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆಯ ಬಳಿ ಬಿಜೆಪಿ ಪ್ರತಿಭಟನೆ ನಡೆಸಿದೆ.  ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ವಿಧಾನ‌ ಪರಿಷತ್ ವಿಪಕ್ಷ ನಾಯಕರಾದ  ಛಲವಾದಿ ನಾರಾಯಣಸ್ವಾಮಿ , ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ … Continue reading *ವಿಧಾನ ಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆಯ ಬಳಿ ಬಿಜೆಪಿ ಪ್ರತಿಭಟನೆ*