*ವಿಜಯೇಂದ್ರ ವಿರುದ್ಧ ಬಿಜೆಪಿ ರೆಬಲ್ಸ್ ಸಮರ: ದೆಹಲಿಗೆ ತೆರಳಲು ಯತ್ನಾಳ ಟೀಮ್ ರೇಡಿ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಬಿಜೆಪಿ ನಾಯಕರ ನಡುವೆ ತಿಕ್ಕಾಟ ಜೋರಾಗಿ, ಬಣ ಬಡಿದಾಟ ಕೂಡ ಅಂತಿಮ ಹಂತ ತಲುಪಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಸಮರ ಸಾರಿರುವ ಬಸನಗೌಡ ಪಾಟೀಲ್ ಯತ್ನಾಳ್ ಟೀಂ ಇಂದು ದೆಹಲಿಗೆ ತೆರಳಲಿದ್ದು, ವರಿಷ್ಠರನ್ನ ಭೇಟಿ ಮಾಡುವ ಸಾಧ್ಯತೆ ಇದೆ. ಯತ್ನಾಳ್ ಜೊತೆಗೆ ಮತ್ತಷ್ಟು ರೆಬೆಲ್ ನಾಯಕರು ಕೂಡ ಸಾಥ್ ನೀಡಿದ್ದಾರೆ. ಯತ್ನಾಳ್ ಜೊತೆಗೆ ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ ಹಾಗೂ ಬಿ.ಪಿ. ಹರೀಶ್, ಜಿ.ಎಂ. ಸಿದ್ದೇಶ್ವರ ಇತರರು ದೆಹಲಿಗೆ ಹೋಗಲಿದ್ದಾರೆ. … Continue reading *ವಿಜಯೇಂದ್ರ ವಿರುದ್ಧ ಬಿಜೆಪಿ ರೆಬಲ್ಸ್ ಸಮರ: ದೆಹಲಿಗೆ ತೆರಳಲು ಯತ್ನಾಳ ಟೀಮ್ ರೇಡಿ*