*ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಏಕಾಏಕಿ ಬದಲಾವಣೆ*

ನೂತನ ಉಸ್ತುವಾರಿ ನೇಮಕ ಪ್ರಗತಿವಾಹಿನಿ ಸುದ್ದಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ ಉಸ್ತುವಾರಿಗಳಳನ್ನು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಪ್ರಮುಖ ರಾಜ್ಯಗಳ ಉಸ್ತುವಾರಿ ಹಾಗೂ ಸಹ ಉಸ್ತುವಾರಿಗಳನ್ನು ಬದಲಾವಣೆ ಮಾಡಲಾಗಿದೆ. ಕರ್ನಾಟಕದ ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ಹರೀಶ್ ದ್ವಿವೇದಿ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯ ಬಿಜೆಪಿ ಉಸ್ತುವಾರಿಯಾಗಿದ್ದ ರಾಧಮೋಹನ್ ದಾಸ್ ಅವರನ್ನು ದಿಢೀರ್ ಬದಲಾವಣೆ ಮಾಡಲಾಗಿದೆ. ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ಉತ್ತರ ಪ್ರದೇಶ ಮೂಲದ ಹರೀಶ್ ದ್ವಿವೇದಿ ಹಾಗೂ ಸಹ ಉಸ್ತುವಾರಿಯಾಗಿ ತೆಲಂಗಾಣ ಮೂಲದ … Continue reading *ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಏಕಾಏಕಿ ಬದಲಾವಣೆ*