Kannada NewsLatest

ಬಿಜೆಪಿ ಕಾರ್ಯಕರ್ತರ ಅಭಿನಂದನಾ ಸಮಾವೇಶ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

Home add -Advt

ಕಳೆದ ಲೋಕಸಭಾ ಚುನಾವಣೆಯಲ್ಲಿ ಜಯಭೇರಿ ಭಾರಿಸಿದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಇಂದು ಬಿಜೆಪಿ ಕಾರ್ಯಕರ್ತರ ಅಭಿನಂದನಾ ಸಮಾವೇಶ ಸಂಘಟಿಸಲಾಗಿದೆ.

ಕೇಂದ್ರ ರೈಲ್ವೆ ಸಚಿವ ಸುರೇಶ ಅಂಗಡಿ, ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ, ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ, ಮಹಾಂತೇಶ ಕವಟಗಿಮಠ, ಜಿಲ್ಲೆಯ ಶಾಸಕರು, ಮಾಜಿ ಶಾಸಕರು, ಪ್ರಮುಖ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದಾರೆ.

  

 

Related Articles

Back to top button