ಬಿಜೆಪಿಯವರು‌ ಹೇಳೋದ್ ಒಂದು, ಮಾಡೋದ್ ಒಂದು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಟೀಕೆ

* *ಬೈಲಹೊಂಗಲ ಕ್ಷೇತ್ರದಲ್ಲಿ ಸಚಿವರಿಂದ ಪ್ರಚಾರ* Home add -Advt ಪ್ರಗತಿವಾಹಿನಿ ಸುದ್ದಿ, *ಬೈಲಹೊಂಗಲ :* ದೇಶದ ಪ್ರಮುಖ ಯೋಜನೆಗಳನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಪಕ್ಷ. ದೇಶದ ಬಡ ಜನರ ಹಸಿವನ್ನ ನೀಗಿಸಿರುವ ಪಕ್ಷ ಕಾಂಗ್ರೆಸ್.  ಆದರೆ, ಬಿಜೆಪಿಯವರು ಹೇಳುವುದು ಒಂದು ಮಾಡುವುದು ಒಂದು. ಜನರ ಭಾವನೆಗಳನ್ನು ಕೆರಳಿಸಿ ಅಧಿಕಾರಕ್ಕೇರುವುದೇ ಅವರ ಕೆಲಸ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪಿಸಿದರು.  ಇಂಚಲ ಹಾಗೂ ಚಚಡಿ ಗ್ರಾಮಗಳಲ್ಲಿ ಸೋಮವಾರ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ … Continue reading ಬಿಜೆಪಿಯವರು‌ ಹೇಳೋದ್ ಒಂದು, ಮಾಡೋದ್ ಒಂದು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಟೀಕೆ