*ವಂದೇ ಮಾತರಂ ವಿರೋಧಿ ಧೋರಣೆ ಖಂಡಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಂದೇ ಮಾತರಂ ವಿರೋಧಿ ಧೋರಣೆಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮೀಣ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ಬೆಳಗಾವಿ ನಗರದಲ್ಲಿ ಬೃಹತ್ ಮೆರವಣಿಗೆ ಹಾಗೂ ಪ್ರತಿಭಟನೆ ನಡೆಯಿತು. ಕಾಂಗ್ರೆಸ್ ಸರ್ಕಾರವು ರಾಷ್ಟ್ರಭಕ್ತಿಯ ಸಂಕೇತವಾಗಿರುವ ವಂದೇ ಮಾತರಂನ ಸಂಪೂರ್ಣ ಗೀತೆಯನ್ನು ಹಾಡಲು ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಅಂಗವಾಗಿ ಬೆಳಿಗ್ಗೆ ಬೆಳಗಾವಿಯ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ … Continue reading *ವಂದೇ ಮಾತರಂ ವಿರೋಧಿ ಧೋರಣೆ ಖಂಡಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ*
Copy and paste this URL into your WordPress site to embed
Copy and paste this code into your site to embed