Belagavi NewsBelgaum NewsKannada NewsKarnataka NewsLatestPolitics

*ನಾಳೆ ಬೆಳಗಾವಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗಮನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 16-01-2026 ಶುಕ್ರವಾರ ವಿಮಾನದ ಮೂಲಕ ಬೆಳಿಗ್ಗೆ 8 ಗಂಟೆಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗಮಿಸಲಿದ್ದಾರೆ.‌

ಬೆಳಿಗ್ಗೆ 11 ಗಂಟೆಗೆ ಮುಗಳಖೋಡದ ಸದ್ಗುರು ಶ್ರೀ ಯಲ್ಲಾಲಿಂಗೇಶ್ವರ ಬೃಹನ್ಮಠದಲ್ಲಿ ಸದ್ಗುರು ಶ್ರೀ ಯಲ್ಲಾಲಿಂಗ ಮಹಾಪ್ರಭುಗಳವರ 40ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು ನಂತರ ಮಧ್ಯಾಹ್ನ 1 ಗಂಟೆಗೆ ರಸ್ತೆಯ ಮೂಲಕ ಹೊಸಪೇಟೆಗೆ ಪ್ರಯಾಣ ಬೆಳೆಸುವರು ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

Related Articles

Back to top button