*BJP ರಾಜ್ಯಾದ್ಯಕ್ಷೆ ಸ್ಥಾನ; ಶೋಭಾ ಕರಂದ್ಲಾಜೆ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಈ ಬಾರಿ ಮಹಿಳೆಯೊಬ್ಬರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡುವ ಸಾಧ್ಯತೆ ಇದೆ ಎಂಬ ಮಾತು ಕೇಳಿಬರುತ್ತಿದೆ. ಅಲ್ಲದೇ ಇಂದು ಮೈಸೂರಿನಲ್ಲಿ ಮಾವುತರು ಹಾಗೂ ಕಾವಾಡಿಗರಿಗೆ ಉಪಹಾರ ವ್ಯವಸ್ಥೆ ಆಯೋಜಿಸಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ರಾಜ್ಯ ರಾಜಕೀಯಕ್ಕೆ ಮರಳುವಂತೆ ಸಂಸದ ಪ್ರತಾಪ್ ಸಿಂಹ ಹಾಗೂ ಬೆಂಬಲಿಗರು ಒತ್ತಾಯಿಸಿದ ಪ್ರಸಂಗ ನಡೆಯಿತು.Home add -Advt ಈ ಬೆಳವಣಿಗೆ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೋಭಾ ಕರಂದ್ಲಾಜೆ ನೇಮಕವಾಗುವ ಬಗ್ಗೆಯೂ ಚರ್ಚೆ ಆರಂಭವಾಗಿದೆ. ಈ ಬೆಳವಣಿಗೆ … Continue reading *BJP ರಾಜ್ಯಾದ್ಯಕ್ಷೆ ಸ್ಥಾನ; ಶೋಭಾ ಕರಂದ್ಲಾಜೆ ಹೇಳಿದ್ದೇನು?*