*ಚುನಾವಣೆಯಲ್ಲಿ ಗೆದ್ದರೂ ಪಕ್ಷದ ಮೂವರು ನಾಯಕರನ್ನು ಅಮಾನತು ಮಾಡಿದ ಬಿಜೆಪಿ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಬಿಹಾರದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಸಂಭ್ರಮದ ನಡುವೆಯೂ ತನ್ನ ಮೂವರು ಪ್ರಮುಖ ನಾಯಕರ ಅಮಾನತು ಮಾಡಿದ್ದು, ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ಸಂತಸ ತಣಿಯುವ ಮೊದಲೇ, ಬಿಜೆಪಿ ತನ್ನದೇ ಮೂವರು ಗಣ್ಯ ನಾಯಕರನ್ನು ಅಮಾನತುಗೊಳಿಸಿ ದೊಡ್ಡ ಆಘಾತ ನೀಡಿದೆ. ಚುನಾವಣಾ ಫಲಿತಾಂಶದ ಮರುದಿನವೇ ಪಕ್ಷವು ಈ ದಿಟ್ಟ ಕ್ರಮಕ್ಕೆ ಮುಂದಾಗಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ … Continue reading *ಚುನಾವಣೆಯಲ್ಲಿ ಗೆದ್ದರೂ ಪಕ್ಷದ ಮೂವರು ನಾಯಕರನ್ನು ಅಮಾನತು ಮಾಡಿದ ಬಿಜೆಪಿ*