Belagavi NewsBelgaum NewsKannada NewsKarnataka NewsLatest

*ಬೆಳಗಾವಿಯಲ್ಲಿ ಮತ್ತೋರ್ವ ವ್ಯಕ್ತಿಯ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಹತ್ಯೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಗೋಜಗ ಗ್ರಾಮದ ಮಾರುತಿ ಗುಂಡು ನಾಯಕ್ (35) ಕೊಲೆಯದ ದುರ್ದೈವಿ. ಕ್ಷುಲ್ಲಕ್ಕ ಕಾರಣಕ್ಕಾಗಿ ಅದೆ ಗ್ರಾಮದ ರಾಜು ಬಂಡು ನಾಯಕ ಎಂಬಾತ ಹರಿತವಾದ ಆಯುಧದಿಂದ ಮಾರುತಿ ಗುಂಡು ನಾಯಕ್ ನನ್ನು ಕೊಲೆ ಮಾಡಿದ್ದಾನೆ ಎಂದು ಮೃತನ ಪತ್ನಿ ಕಾಕತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Home add -Advt

ದೂರಿನ ಆಧಾರದ ಮೇಲೆ ಕಾಕತಿ ಪೂಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದು ತನಿಖೆಗೆ ಆದೇಶಿಸಿದ್ದಾರೆ.


Related Articles

Back to top button