*ಬೆಳೆ ಹಾನಿ ಪ್ರದೇಶಕ್ಕೆ ಬಿಜೆಪಿ ತಂಡ ಭೇಟಿ*

ರೈತರ ಸಮಸ್ಯೆ ಆಲಿಸಿದ ಶಶಿಕಲಾ ಜೊಲ್ಲೆ, ಎನ್. ರವಿಕುಮಾರ್ ನಿಯೋಗ ಪ್ರಗತಿವಾಹಿನಿ ಸುದ್ದಿ: ಯರಗಟ್ಟಿ: ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಸೊಪಡ್ಲ ಗ್ರಾಮದಲ್ಲಿ ಮಳೆ ಇಲ್ಲದೆ ಬೆಳೆ ಹಾನಿಯಾದ ಪ್ರದೇಶಗಳಿಗೆ ಭಾರತೀಯ ಜನತಾ ಪಕ್ಷದ ಮುಖಂಡರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್, ಶಾಸಕಿ ಶಶಿಕಲಾ ಜೊಲ್ಲೆ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಹಾಗೂ ರೈತ ಮೋರ್ಚಾದ ಪ್ರಮುಖರು ಸೊಪಡ್ಲ ಗ್ರಾಮಕ್ಕೆ ತೆರಳಿ ಹಾನಿಗೊಳಗಾದ ಕೃಷಿ ಜಮೀನುಗಳನ್ನು ವೀಕ್ಷಿಸಿದರು. ಬೆಳೆ ಹಾನಿಯಿಂದ ರೈತರು … Continue reading *ಬೆಳೆ ಹಾನಿ ಪ್ರದೇಶಕ್ಕೆ ಬಿಜೆಪಿ ತಂಡ ಭೇಟಿ*