*ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚನೆ; ಮತ್ತೋರ್ವ ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚಿಸಿದ್ದ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಮಾಜಿ ಮುಖಂಡ ಹಾಗೂ ಹಾಲಿ ಕೆಆರ್ ಪಿಪಿ ಪಕ್ಷದ ನಾಯಕ ರೇವಣ ಸಿದ್ದಪ್ಪ ಬಂಧಿತ ಆರೋಪಿ. ಹಗರಿಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ನಿವೃತ್ತ ಇಂಜಿನಿಯರ್ ಶಿವಮೂರ್ತಿ ಎಂಬುವವರಿಗೆ ಬರೋಬ್ಬರಿ ೧.೯೫ ಕೋಟಿ ವಂಚಿಸಿದ್ದನಂತೆ. ಹಗರಿಬೊಮ್ಮನಹಳ್ಳಿಗೆ ಬೇರೆಯವರಿಗೆ ಬಿಜೆಪಿ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಹಣ ವಾಪಾಸ್ ಕೇಳಿದ್ದಕ್ಕೆ ಶಿವಮೂರ್ತಿ ಎಂಬುವವರಿಗೆ ರೇವಣ ಸಿದ್ದಪ್ಪ ಬೆದರಿಕೆ ಹಾಕಿದ್ದ. … Continue reading *ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚನೆ; ಮತ್ತೋರ್ವ ಆರೋಪಿ ಅರೆಸ್ಟ್*