*ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚನೆ; ಮತ್ತೋರ್ವ ಆರೋಪಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚಿಸಿದ್ದ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಮಾಜಿ ಮುಖಂಡ ಹಾಗೂ ಹಾಲಿ ಕೆಆರ್ ಪಿಪಿ ಪಕ್ಷದ ನಾಯಕ ರೇವಣ ಸಿದ್ದಪ್ಪ ಬಂಧಿತ ಆರೋಪಿ. ಹಗರಿಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ನಿವೃತ್ತ ಇಂಜಿನಿಯರ್ ಶಿವಮೂರ್ತಿ ಎಂಬುವವರಿಗೆ ಬರೋಬ್ಬರಿ ೧.೯೫ ಕೋಟಿ ವಂಚಿಸಿದ್ದನಂತೆ.Home add -Advt ಹಗರಿಬೊಮ್ಮನಹಳ್ಳಿಗೆ ಬೇರೆಯವರಿಗೆ ಬಿಜೆಪಿ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಹಣ ವಾಪಾಸ್ ಕೇಳಿದ್ದಕ್ಕೆ ಶಿವಮೂರ್ತಿ ಎಂಬುವವರಿಗೆ ರೇವಣ ಸಿದ್ದಪ್ಪ … Continue reading *ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚನೆ; ಮತ್ತೋರ್ವ ಆರೋಪಿ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed