*ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಅಹೋರಾತ್ರಿ ಧರಣಿ*

ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಅಹೋರಾತ್ರಿ ಧರಣಿಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ಬೆಳಗಾವಿಯಲ್ಲಿ ಅಹೋರಾತ್ರಿ ಧರಣಿ ಆರಂಭಿಸಲಾಗಿದೆ.ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಬಿಜೆಪಿ ಮಹಾನಗರ ಘಟಕದ ವತಿಯಿಂದ ಧರಣಿ ಆರಂಭವಾಗಿದ್ದು, ಪ್ರತಿದಿನ ಎರಡು ವಿಧಾನಸಭಾ ಕ್ಷೇತ್ರಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.ಸೋಮವಾರ ರಾತ್ರಿ ನಡೆದ ಧರಣಿಯಲ್ಲಿ ಶಾಸಕ ಅಭಯ ಪಾಟೀಲ, ಮಾಜಿ ಸಂಸದ … Continue reading *ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಅಹೋರಾತ್ರಿ ಧರಣಿ*