Kannada NewsKarnataka NewsLatest

ಜಯ ಮಂಗಲಂ

ಬಿಜೆಪಿಗೆ ಪ್ರಯಾಸದ ಗೆಲುವು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕೊನೆಯ ಕ್ಷಣದವರೆಗೂ ತುದಿಗಾಲ ಮೇಲೆ ನಿಲ್ಲಿಸಿದ್ದ ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಅಂತೂ ಭಾರತೀಯ ಜನತಾಪಾರ್ಟಿ ಜಯಗಳಿಸಿದೆ.

ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ 5240 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಆರಂಭದಿಂದಲೂ ಹಾವು -ಏಣಿ ಆಟದಂತೆ ಕಾಂಗ್ರೆಸ್ – ಬಿಜೆಪಿ ಮಧ್ಯೆ ಪೈಪೋಟಿ ನಡೆಯಿತು. ಆರಂಭದಲ್ಲಿ ಕಾಂಗ್ರೆಸ್, ಪೂರ್ವಾರ್ಧದಲ್ಲಿ ಬಿಜೆಪಿ, ಉತ್ತರಾರ್ಧದಲ್ಲಿ ಮತ್ತೆ ಕಾಂಗ್ರೆಸ್ ಮುನ್ನಡೆ ಸಾಧಿಸಿತು. ಆದರೆ ಅಂತಿಮವಾಗಿ ಬಿಜೆಪಿ ಜಯಭೇರಿ ಭಾರಿಸುವಲ್ಲಿ ಯಶಸ್ಸಿಯಾಯಿತು.

 

ಬೆಳಗಾವಿ: ಎರಡೇ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಮುನ್ನಡೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button