ಚುನಾವಣೆ ಮುಗಿದ ಬಳಿಕ ಬಿಜೆಪಿಯವರಿಗೆ ನೇಹಾ ಯಾರೆಂದೇ ಗೊತ್ತಿರುವುದಿಲ್ಲ; ಇದರಲ್ಲೂ ರಾಜಕೀಯ ನಾಚಿಕೆಗೇಡು – ಲಕ್ಷ್ಮೀ ಹೆಬ್ಬಾಳಕರ್

ನೇಹಾ ಹತ್ಯೆ ಪ್ರಕರಣ; ಬಿಜೆಪಿ ಮೊಸಳೆ ಕಣ್ಣೀರು; ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಲೇವಡಿ ​ಪ್ರಗತಿವಾಹಿನಿ ಸುದ್ದಿ, ಬೆಳಗಾವಿ; ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ವಿಚಾರದಲ್ಲಿ ಬಿಜೆಪಿ ಮೊಸಳೆ ಕಣ್ಣೀರು ಸುರಿಸುತ್ತಿದ್ದು, ಇದರಲ್ಲೂ ರಾಜಕೀಯ ಮಾಡಲು ಮುಂದಾಗಿರುವುದು ತುಂಬಾ ನಾಚಿಗೇಡಿತನದ ಸಂಗತಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಆರ್  ಹೆಬ್ಬಾಳ್ಕರ್ ಲೇವಡಿ ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಜಾಣ ಕುರುಡರು, ಜಾಣ ಕಿ​ವುಡರು ಕೂಡ. ಅವರು ಬೇಕಾದಾಗ ಮೊಸಳೆ ಕಣ್ಣೀರು ಸುರಿಸ್ತಾರೆ. ಬೇಡವಾದಾಗ … Continue reading ಚುನಾವಣೆ ಮುಗಿದ ಬಳಿಕ ಬಿಜೆಪಿಯವರಿಗೆ ನೇಹಾ ಯಾರೆಂದೇ ಗೊತ್ತಿರುವುದಿಲ್ಲ; ಇದರಲ್ಲೂ ರಾಜಕೀಯ ನಾಚಿಕೆಗೇಡು – ಲಕ್ಷ್ಮೀ ಹೆಬ್ಬಾಳಕರ್