ಚುನಾವಣೆ ಮುಗಿದ ಬಳಿಕ ಬಿಜೆಪಿಯವರಿಗೆ ನೇಹಾ ಯಾರೆಂದೇ ಗೊತ್ತಿರುವುದಿಲ್ಲ; ಇದರಲ್ಲೂ ರಾಜಕೀಯ ನಾಚಿಕೆಗೇಡು – ಲಕ್ಷ್ಮೀ ಹೆಬ್ಬಾಳಕರ್

ನೇಹಾ ಹತ್ಯೆ ಪ್ರಕರಣ; ಬಿಜೆಪಿ ಮೊಸಳೆ ಕಣ್ಣೀರು; ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಲೇವಡಿ ​ಪ್ರಗತಿವಾಹಿನಿ ಸುದ್ದಿ, ಬೆಳಗಾವಿ; ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ವಿಚಾರದಲ್ಲಿ ಬಿಜೆಪಿ ಮೊಸಳೆ ಕಣ್ಣೀರು ಸುರಿಸುತ್ತಿದ್ದು, ಇದರಲ್ಲೂ ರಾಜಕೀಯ ಮಾಡಲು ಮುಂದಾಗಿರುವುದು ತುಂಬಾ ನಾಚಿಗೇಡಿತನದ ಸಂಗತಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಆರ್  ಹೆಬ್ಬಾಳ್ಕರ್ ಲೇವಡಿ ಮಾಡಿದ್ದಾರೆ.Home add -Advt ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಜಾಣ ಕುರುಡರು, ಜಾಣ ಕಿ​ವುಡರು ಕೂಡ. ಅವರು ಬೇಕಾದಾಗ ಮೊಸಳೆ ಕಣ್ಣೀರು … Continue reading ಚುನಾವಣೆ ಮುಗಿದ ಬಳಿಕ ಬಿಜೆಪಿಯವರಿಗೆ ನೇಹಾ ಯಾರೆಂದೇ ಗೊತ್ತಿರುವುದಿಲ್ಲ; ಇದರಲ್ಲೂ ರಾಜಕೀಯ ನಾಚಿಕೆಗೇಡು – ಲಕ್ಷ್ಮೀ ಹೆಬ್ಬಾಳಕರ್