*ಪಾಕಿಸ್ತಾನ ಪರ ಘೋಷಣೆ; ಬಿಜೆಪಿ ಕಾರ್ಯಕರ್ತ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಎರಡು ವರ್ಷಗಳ ಹಿಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದ ವೇಳೆ ಪಾಕಿಸ್ತಾನ ಜಿಮ್ದಾಬಾದ್ ಘೋಷಣೆ ಕೂಗಿದ ಪ್ರಕರಣ ಸಂಬಂಧ ಬಿಜೆಪಿ ಕಾರ್ಯಕರ್ತನನ್ನು ಮಂಡ್ಯ ಪಶ್ಚಿಮ ಠಾಣೆ ಪೊಲೀಸರು ಬಂಧಿಸಿದ್ದಾರೆ. ಡಣಾಯಕನಪುರ ರವಿ ಬಂಧಿತ ಬಿಜೆಪಿ ಕಾರ್ಯಕರ್ತ. 2022ರಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪಾಕಿಸ್ತಾನ ವಿದೇಶಾಂಗ ಸಚಿವ ಅವಹೇಳನಕಾರಿ ಮಾತನಾಡಿದ್ದನ್ನು ಖಂಡಿಸಿ ಮಂಡ್ಯದ ಸಂಜಯ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪಾಕಿಸ್ತಾನ ವಿರುದ್ಧ ಘೋಷಣೆ ಕೂಗುವ ಬರದಲ್ಲಿ ಬಿಜೆಪಿ ಕಾರ್ಯಕರ್ತ … Continue reading *ಪಾಕಿಸ್ತಾನ ಪರ ಘೋಷಣೆ; ಬಿಜೆಪಿ ಕಾರ್ಯಕರ್ತ ಅರೆಸ್ಟ್*