*ಪ್ರತಿಭಟನೆ ವೇಳೆ ಪೊಲೀಸರ ಜೊತೆ ಮಾತಿನ ಚಕಮಕಿ:  ಬಿಜೆಪಿ ಕಾರ್ಯಕರ್ತರು ಪೊಲೀಸರ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಂದು ಬೆಳಗಾವಿಯಲ್ಲಿ ಬಿಜೆಪಿ ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಸುಮಾರು 8ಕ್ಕೂ ಅಧಿಕ ಕಾರ್ಯಕರ್ತರನ್ನು ಮಾರ್ಕೇಟ್ ಪೊಲೀಸರು ವಶಕ್ಕೆ ಪಡೆದರು. ಬೆಳಗಾವಿ ನಗರದ ರಾಣಿ ಚನ್ನಮ್ಮ ಸರ್ಕಲ್ ಹತ್ತಿರ ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ ನಡೆಯಿತು. ಸಿಎಂ ಸಿದ್ದರಾಮಯ್ಯ ಡಿ.ಸಿ.ಎಂ ಡಿ.ಕೆ ಶಿವಕುಮಾ‌ರ್ ಭಾವಚಿತ್ರ ಇರುವ ಪ್ಲೇ ಕಾರ್ಡಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ಅರ್ಧ ಗಂಟೆಗೂ ಹೆಚ್ಚುಕಾಲ ರಸ್ತೆ ತಡೆ ಮಾಡಿದರು. ರಾಜ್ಯ … Continue reading *ಪ್ರತಿಭಟನೆ ವೇಳೆ ಪೊಲೀಸರ ಜೊತೆ ಮಾತಿನ ಚಕಮಕಿ:  ಬಿಜೆಪಿ ಕಾರ್ಯಕರ್ತರು ಪೊಲೀಸರ ವಶಕ್ಕೆ*