Belagavi NewsBelgaum NewsKannada NewsKarnataka NewsLatest

ಭಾನುವಾರ ಬಿಜೆಪಿ ಕಾರ್ಯಕರ್ತರ ಸಭೆ; ಬೊಮ್ಮಾಯಿ ಉಪಸ್ಥಿತಿ


ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ
: ತಾಲೂಕಿನ ಯಕ್ಸಂಬಾ ಬೀರೇಶ್ವರ ಭವನದಲ್ಲಿ ಜೂನ ೨೫ರಂದು ಮಧ್ಯಾಹ್ನ ೨.೩೦ಕ್ಕೆ ಬಿಜೆಪಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆಯ ನೇತೃತ್ವ ವಹಿಸಲಿದ್ದು, ಬಿಜೆಪಿ ಜಿಲ್ಲಾ ಮಟ್ಟದ ಕಾರ್ಯಕರ್ತರು, ಸಂಸದರು, ಹಾಲಿ ಮತ್ತು ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲೆಯ ಎಲ್ಲ ಮಂಡಳಗಳ ಅಧ್ಯಕ್ಷರು, ಪ್ರಕೋಷ್ಠಗಳ ಸಂಚಾಲಕರು, ಶಕ್ತಿ ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು ಸಭೆಗೆ ತಪ್ಪದೆ ಆಗಮೀಸಬೇಕೆಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

Related Articles

Back to top button