*ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಿಜೆಪಿ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದು ಹಲ್ಲೆ ನಡೆಸಿದ ಘಟನೆ ಖಂಡಿಸಿ ಇಂದು ಬಿಜೆಪಿ ಬೆಳಗಾವಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.‌ ಪ್ರತಿಭಟನೆಯ ಭಾಗವಾಗಿ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು. ಬಳಿಕ ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ, ನೂಕಾಟ, ತಳ್ಳಾಟ ಉಂಟಾಗಿ ಕೆಲ ಕ್ಷಣ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.Home add -Advt … Continue reading *ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು*