*ಆಡಿಯೋ ರೆಕಾರ್ಡ್ ಮಾಡಿಟ್ಟು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣು*

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಸಚಿವರ ವಿರುದ್ಧವೇ ಗಂಭೀರ ಆರೋಪ ಮಾಡಿ ಬಿಜೆಪಿ ಕಾರ್ಯಕರ್ತನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಬಿಜೆಪಿ ಕಾರ್ಯಕರ್ತ ಶಿವಕುಮಾರ್ (35) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಿರೋಳ್ಳಿ ಗ್ರಾಮದಲ್ಲಿ ಶಿವಕುಮಾರ್ ಆತ್ಮಹತ್ಯೆ ಮಡಿಕೊಂಡಿದ್ದಾರೆ.Home add -Advt ಕಾಂಗ್ರೆಸ್ ಕಾರ್ಯಕರ್ತರ ಕಿರುಕುಳಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಅಲ್ಲದೇ ಆತ್ಮಹತ್ಯೆಗೂ ಮುನ್ನ ಮೂರು ಆಡಿಯೋ ರೆಕಾರ್ಡ್ ಮಾಡಿರುವ ಕಾರ್ಯಕರ್ತ, ಸಚಿವ ಶರಣಪ್ರಕಾಶ್ ಪಾಟೀಲ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು … Continue reading *ಆಡಿಯೋ ರೆಕಾರ್ಡ್ ಮಾಡಿಟ್ಟು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣು*