*ಫೇಸ್ ಬುಕ್ ನಲ್ಲಿ ವಿಡಿಯೋ ರೆಕಾರ್ಡ್ ಮಾಡಿಟ್ಟು ಆತ್ಮಹತ್ಯೆಗೆ ಶರಣಾದ ಬಿಜೆಪಿ ಕಾರ್ಯಕರ್ತ*

ಪ್ರಗತಿವಾಹಿನಿ ಸುದ್ದಿ: ಫೇಸ್ ಬುಕ್ ವಿಡಿಯೋ ಮಾಡಿಟ್ಟು ಬಿಜೆಪಿ ಕಾರ್ಯಕರ್ತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ಪಟ್ಟ ನಡೆದಿದೆ. ಪ್ರವೀಣ್ ಗೌಡ ಬೇಲೂರು (35) ಆತ್ಮಹತ್ಯೆಗೆ ಶರಣಾಗಿರುವ ಬಿಜೆಪಿ ಕಾರ್ಯಕರ್ತ. ಫೇಸ್ ಬುಕ್ ವಿಡಿಯೋದಲ್ಲಿ ಹಲವರ ವಿರುದ್ಧ ಆರೋಪ ಮಾಡಿ, ಹೆಸರನ್ನು ಉಲ್ಲೇಖಿಸಿ ರೆಕಾರ್ಡ್ ಮಾಡಿಟ್ಟು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.Home add -Advt ತನಗೆ ಹಲವರು ಕಿರುಕುಳ ನೀಡುತ್ತಿದ್ದಾರೆ. ಕಳೆದ ಎರಡು ತಿಂಗಳಿಂದ ಮಾನಸಿಕವಾಗಿ ನೊಂದಿದ್ದೇನೆ. ನನ್ನ ಸಾವಿಗೆ ಹಲವರು … Continue reading *ಫೇಸ್ ಬುಕ್ ನಲ್ಲಿ ವಿಡಿಯೋ ರೆಕಾರ್ಡ್ ಮಾಡಿಟ್ಟು ಆತ್ಮಹತ್ಯೆಗೆ ಶರಣಾದ ಬಿಜೆಪಿ ಕಾರ್ಯಕರ್ತ*