*BREAKING: ಬಿಜೆಪಿ ಕಾರ್ಯಕರ್ತೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಕಾರ್ಯಕರ್ತೆಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಕಲಬುರಗಿಯಲ್ಲಿ ನಡೆದಿದೆ. ಜ್ಯೋತಿ ಪಾಟೀಲ್ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಬಿಜೆಪಿ ಕಾರ್ಯಕರ್ತೆ. ಯಾವ ಕಾರಣಕ್ಕೆ ಇಂತಹ ನಿರ್ಧಾಅರ ಕೈಗೊಂಡಿದ್ದಾರೆ ಎಂಬುದು ತಿಳಿದುಬಂದಿಲ್ಲ. *ಹೃದಯಾಘಾತ: ಶಿಕ್ಷಕಿ ಸ್ಥಳದಲ್ಲೇ ಸಾವು* Home add -Advt