*ಗೃಹ ಸಚಿವ ಡಾ.ಜಿ.ಪರಮೇಶ್ವರ್ ನಿವಾಸಕ್ಕೆ ಬಿಜೆಪಿ ಕಾರ್ಯಕರ್ತರಿಂದ ಮುತ್ತಿಗೆ ಯತ್ನ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಅನ್ಯಕೋಮಿನ ವಿದ್ಯಾರ್ಥಿನಿಯರು ಮೊಬೈಲ್ ಇಟ್ಟು ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಆರೋಪ ಕೇಳಿಬಂದಿದೆ. ಈಗಾಗಲೇ ಪ್ರಕರಣ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.Home add -Advt ಈ ನಡುವೆ ಬಿಜೆಪಿ ಕಾರ್ಯಕರ್ತರು ತಪ್ಪಿತಸ್ಥರನ್ನು ಬಂಧಿಸಿ ಕಠಿಣ … Continue reading *ಗೃಹ ಸಚಿವ ಡಾ.ಜಿ.ಪರಮೇಶ್ವರ್ ನಿವಾಸಕ್ಕೆ ಬಿಜೆಪಿ ಕಾರ್ಯಕರ್ತರಿಂದ ಮುತ್ತಿಗೆ ಯತ್ನ*