*BREAKING NEWS: ಬಿಜೆಪಿಯ 18 ಶಾಸಕರು ಸಸ್ಪೆಂಡ್*
ಪ್ರಗತಿವಾಹಿನಿ ಸುದ್ದಿ: ಬಿಜೆಪಿಯ 18 ಶಾಸಕರನ್ನು ವಿಧಾನಸಭೆಯಿಂದ ಅಮಾನತು ಮಾಡಿ ಸ್ಪೀಕರ್ ಯು.ಟಿ.ಖಾದರ್ ಆದೇಶ ಹೊರಡಿಸಿದ್ದಾರೆ. ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಬಿಜೆಪಿಯ 18 ಶಾಸಕರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಮಾಡಿ ಆದೇಶ ಹೊರಡಿಸಿದ್ದಾರೆ. 6 ತಿಂಗಳ ಕಾಲ ಬಿಜೆಪಿಯ 18 ಶಾಸಕರನ್ನು ಅಸಸ್ಪೆಂಡ್ ಮಾಡಲಾಗಿದೆ. ತಕ್ಷಣ ವಿಧಾನಸಭೆಯಿಂದ ಹೊರ ಹೋಗುವಂತೆ ಸ್ಪೀಕರ್ ಸೂಚಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ಪೀಕರ್ ಪೀಠ ಗೌರವಯುತವಾದದ್ದು, ಆದರೆ ವಿಧೇಯಕಗಳನ್ನು ಹರಿದು ಸ್ಪೀಕರ್ ಮೇಲೆ ಎಸೆದು, ಸಿಡಿ ಪ್ರದರ್ಶನ ಮಾಡಿ ಸ್ಪೀಕರ್ … Continue reading *BREAKING NEWS: ಬಿಜೆಪಿಯ 18 ಶಾಸಕರು ಸಸ್ಪೆಂಡ್*
Copy and paste this URL into your WordPress site to embed
Copy and paste this code into your site to embed